Friday, June 5, 2026
spot_imgspot_img
spot_imgspot_img

ಧರ್ಮಸ್ಥಳ “ಮಂಜೂಷಾ” ವಾಹನ ಸಂಗ್ರಹಾಲಯಕ್ಕೆ ಎರಡು ಡಬಲ್ ಡೆಕ್ಕರ್ ಬಸ್‌ ಸೇರ್ಪಡೆ

- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳದಲ್ಲಿರುವ “ಮಂಜೂಷಾ” ವಾಹನ ಸಂಗ್ರಹಾಲಯಕ್ಕೆ ಮುಂಬೈನಲ್ಲಿರುವ ಧರ್ಮಸ್ಥಳದ ಭಕ್ತರು ಸಂಗ್ರಹಿಸಿ ಕಳುಹಿಸಿದ ಎರಡು ಡಬಲ್ ಡೆಕ್ಕರ್ ಬಸ್‌ಗಳು ಧರ್ಮಸ್ಥಳಕ್ಕೆ ತಲುಪಿವೆ.

ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್‌ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ಮಾಡಿಕೊಟ್ಟಿದ್ದಾರೆ.

ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಅವರಿಬ್ಬರಿಗೂ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.

- Advertisement -

Related news

error: Content is protected !!