Wednesday, July 22, 2026
spot_imgspot_img
spot_imgspot_img

ಧೋನಿ ಬೆಳೆದ ತರಕಾರಿ ದುಬೈಗೆ ರಫ್ತು!

- Advertisement -
- Advertisement -

ರಾಂಚಿ: ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ಫಾರ್ಮ್ ಹೌಸ್ ನಲ್ಲಿ ಬೆಳಸಲಾದ ತರಕಾರಿ ಮತ್ತು ಹಣ್ಣು ಹಂಪಲುಗಳು ಇನ್ನು ಮುಂದೆ ದುಬೈನಲ್ಲಿ ದೊರೆಯಲಿವೆ.

ಜಾರ್ಖಂಡ್ ನ ಕೃಷಿ ಇಲಾಖೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಆಲ್ ಸೀಸನ್ ಫಾರ್ಮ್ ಫ್ರೆಶ್ ಎಂಬ ಸಂಸ್ಥೆಯ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ರಾಂಚಿಯಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಧೋನಿ ಜೈವಿಕ ಕೃಷಿ ಪದ್ದತಿ ಅನುಸರಿಸುತ್ತಿದ್ದಾರೆ. ಹಣ್ಣು ಹಂಪಲುಗಳನ್ನು ಬೆಳೆಸುತ್ತಿದ್ದಾರೆ. ಕೋಳಿ ಸಾಕಾಣಿಕೆ ಕೂಡ ಆರಂಭಿಸಿದ್ದಾರೆ.

- Advertisement -

Related news

error: Content is protected !!