Tuesday, August 4, 2026
spot_imgspot_img
spot_imgspot_img

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ- ಡಿ.ಕೆ.ಶಿ

- Advertisement -
- Advertisement -

ರಾಮನಗರ ಜಿಲ್ಲೆ ಹೆಸರು ಇನ್ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಮಾತನಾಡಿದ ಡಿಕೆಶಿ, ರಾಮನಗರ ಹೆಡ್ ಕ್ವಾಟ್ರಸ್ ಅದೇ ಇರುತ್ತದೆ.

ಯಾವುದೇ ಬದಲಾವಣೆ ಇಲ್ಲ. ಮೂಲ ಅದು ಬೆಂಗಳೂರು ಜಿಲ್ಲೆಯಾಗಿತ್ತು. ಇಂದಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಆಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವ ಪ್ರಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು.

- Advertisement -

Related news

error: Content is protected !!