Saturday, May 18, 2024
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಕಡಂಬು ಶಾಲೆಗೆ ಬ್ಯಾಂಡ್ ಸೆಟ್ ವಿತರಣೆ

- Advertisement -G L Acharya panikkar
- Advertisement -

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ದ.ಕ.ಜಿ ಪಂಚಾಯತ್ ಹಿರಿಯ ಪ್ರಾಥಮಿಕ ಕಡಂಬು ಶಾಲೆಗೆ ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಕಾರ್ಯದರ್ಶಿ ಶ್ವೇತಾ ರವಿಕುಮಾರ್ ಇವರ ಪ್ರಾಯೋಜಕತ್ವದಲ್ಲಿ ಬ್ಯಾಂಡ್ ಸೆಟ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಪ್ರಾಂತಿಯ ಅಧ್ಯಕ್ಷ ಸುದರ್ಶನ್ ಪಡಿಯಾರ್, ಪಂಚಾಯತ್ ಸದಸ್ಯ, ನಿಕಟಪೂರ್ವ ಲಯನ್ಸ್ ವಿಟ್ಲ ಸಿಟಿ ಅಧ್ಯಕ್ಷ ಸಂದೇಶ್ ಶೆಟ್ಟಿ ಬಿಕ್ನಜೆ, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷ ಜಯರಾಮ್ ಬಲ್ಲಾಳ್, ಕಾರ್ಯದರ್ಶಿ ಶ್ವೇತಾ ರವಿಕುಮಾರ್, ಸದಸ್ಯರಾದ ದಿನಕರ ಆಳ್ವ, ಮೋಹನ್ ಕಟ್ಟೆ, ಸದಾನಂದ ಗೌಡ ಸೇರಾಜೆ, ಕೋಶಾಧಿಕಾರಿ ಓ. ಎ ಕೃಷ್ಣ, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!