- Advertisement -
- Advertisement -



ವಿಟ್ಲ :ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡೀಬಾಗಿಲಿನಲ್ಲಿ 78 ನೇ ವರ್ಷದ ಸ್ವಾತಂತ್ಯ ದಿನಾಚರಣೆಯ ಕಾರ್ಯಕ್ರಮವು ಬಹಳ ಸಡಗರದಿಂದ ನಡೆಯಿತು.
ವಿಶೇಷವಾಗಿ ಪಡೀಬಾಗಿಲು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಅಂಗನವಾಡಿ ಮತ್ತು ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಪ್ರತಿಯೊಂದು ಮಕ್ಕಳಿಗೆ ಎರಡು ಪುಸ್ತಕದ ಜೊತೆ ಪೆನ್ಸಿಲ್,ಪೆನ್,ರಬ್ಬರ್ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಸಂಘದ ಎಲ್ಲ ಸದಸ್ಯರು, ಹಾಜರಿದ್ದರು.

- Advertisement -