Sunday, June 21, 2026
spot_imgspot_img
spot_imgspot_img

ದಕ್ಷಿಣ ಕನ್ನಡ : ಇಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 30.05.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಬಾಲಕರು ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆನೀಡಿದೆ.

ಇಲಾಖಾ ಅಧಿಕಾರಿಗಳು ಪ್ರತೀ ವಾರ್ಡ್ ಗಳಲ್ಲಿ ಗಂಜಿ ಕೇಂದ್ರವನ್ನು ತೆರೆಯುವುದು.

- Advertisement -

Related news

error: Content is protected !!