Monday, May 20, 2024
spot_imgspot_img
spot_imgspot_img

ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ.!

- Advertisement -G L Acharya panikkar
- Advertisement -

ಮಂಗಳೂರು:– ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ‌.ರಾಜೇಂದ್ರ ಆದೇಶ ಮಾಡಿದ್ದಾರೆ.

ಇಂದು ಸಂಜೆ 6 ಗಂಟೆಯಿಂದಲೇ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಿ ಆಗಸ್ಟ್ 6ರ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಬಾರ್, ವೈನ್ ಶಾಪ್ ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ರಾಮಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ 144 ಸೆಕ್ಷನ್ ಇಂದು ರಾತ್ರಿಯಿಂದ ಜಾರಿಯಲ್ಲಿ ಇರುತ್ತದೆ.

- Advertisement -

Related news

error: Content is protected !!