- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಬರೋಬ್ಬರಿ 6 ಮಂದಿ ಬಲಿ ಪಡೆದಿದೆ.ಮಂಗಳೂರಿನ ಕೋವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ನಾಲ್ವರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದಾರೆ.ಮಂಗಳೂರಿನ ತೊಕ್ಕೊಟ್ಟುವಿನ 58 ವರ್ಷದ ಮಹಿಳೆ,ನಗರದ ಫಳ್ನೀರ್ ನ 65 ವರ್ಷದ ವೃದ್ಧ , ಉಳ್ಳಾಲ ಮೂಲದ 67 ವರ್ಷದ ವೃದ್ಧ , ಹೊಸಬೆಟ್ಟುವಿನ 35 ವರ್ಷದ ಯುವಕ ಹಾಗೂ ಖಾಸಗಿ ಆಸ್ಪತ್ರೆಯಲ್ಲೂ ಇಬ್ಬರು ಸಾವನ್ನಪ್ಪಿದಾರೆ.
ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 36ಕ್ಕೇರಿಕೆ ಏರಿಕೆ ಯಾಗಿದೆ. ಕಳೆದೊಂದು ವಾರದಿಂದ ಕೊರೋನಾಕ್ಕೆ ಸಾವನ್ನಪ್ಪುವವರ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
- Advertisement -