Friday, April 19, 2024
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ 177 ಮಂದಿಗೆ ವಕ್ಕರಿಸಿದ ಕೊರೊನಾ ಸೊಂಕು.ಇಂದು 6 ಮಂದಿ ಕೊರೊನಾ ಸೊಂಕಿಗೆ ಬಲಿ.

- Advertisement -G L Acharya panikkar
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 177 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ.

187 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9712 ಆಗಿದ್ದು, ಇಲ್ಲಿಯವರೆಗೆ 7129 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2287 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 296 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!