Saturday, April 27, 2024
spot_imgspot_img
spot_imgspot_img

*ದ.ಕ ಜಿಲ್ಲೆಯಲ್ಲಿ 201 ಮಂದಿಗೆ ವಕ್ಕರಿಸಿದ ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 6 ಮಂದಿ ಸೋಂಕಿತರ ಸಾವು.

- Advertisement -G L Acharya panikkar
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 201 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ.

241 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 10531 ಆಗಿದ್ದು, ಇಲ್ಲಿಯವರೆಗೆ 7918 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2297 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 316 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!