Friday, March 29, 2024
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ 297 ಮಂದಿಗೆ ವಕ್ಕರಿಸಿದ ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 7 ಮಂದಿ ಸೋಂಕಿತರ ಸಾವು.

- Advertisement -G L Acharya panikkar
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 297 ಮಂದಿಗೆ ಸೋಂಕು ತಗುಲಿದೆ. 7 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ.

257 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 11389 ಆಗಿದ್ದು, ಇಲ್ಲಿಯವರೆಗೆ 8680 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2372 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 337 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!