Thursday, April 18, 2024
spot_imgspot_img
spot_imgspot_img

*ಕೊರೊನಾ ಆರ್ಭಟ:- ದ.ಕ ಜಿಲ್ಲೆಯಲ್ಲಿ 448 ಮಂದಿಗೆ  ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 6ಮಂದಿ ಸೋಂಕಿತರ ಸಾವು.

- Advertisement -G L Acharya panikkar
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 448 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 293 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 11837 ಆಗಿದ್ದು, ಇಲ್ಲಿಯವರೆಗೆ 8973 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2521 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 343 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!