Friday, April 26, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 310 ಮಂದಿಗೆ  ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 6 ಮಂದಿ ಸೋಂಕಿತರ ಸಾವು.

- Advertisement -G L Acharya panikkar
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 310 ಮಂದಿಗೆ ಸೋಂಕು ತಗುಲಿದೆ. ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 256 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 15452 ಆಗಿದ್ದು, ಇಲ್ಲಿಯವರೆಗೆ 11986 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3102 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 418 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!