- Advertisement -
- Advertisement -
ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 446 ಮಂದಿಗೆ ಸೋಂಕು ತಗುಲಿದೆ. ಇಂದು ಒರ್ವ ಮಾತ್ರ ಕೊರೊನಾಗೆ ಬಲಿಯಾಗಿದ್ದಾರೆ. 197 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 16558 ಆಗಿದ್ದು, ಇಲ್ಲಿಯವರೆಗೆ 12609 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3515 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 434 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.
- Advertisement -