Wednesday, June 17, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 401 ಮಂದಿಗೆ  ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 5 ಮಂದಿ ಸೋಂಕಿತರ ಸಾವು.

- Advertisement -
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 401 ಮಂದಿಗೆ ಸೋಂಕು ತಗುಲಿದೆ. ಇಂದು ಒರ್ವ ಮಾತ್ರ ಕೊರೊನಾಗೆ ಬಲಿಯಾಗಿದ್ದಾರೆ. 204 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 16959 ಆಗಿದ್ದು, ಇಲ್ಲಿಯವರೆಗೆ 12813 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3707 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 439 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!