Thursday, April 25, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 316 ಮಂದಿಗೆ  ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 5 ಮಂದಿ ಸೋಂಕಿತರ ಸಾವು.

- Advertisement -G L Acharya panikkar
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 316 ಮಂದಿಗೆ ಸೋಂಕು ತಗುಲಿದೆ. ಇಂದು 5 ಮಂದಿ  ಕೊರೊನಾಗೆ ಬಲಿಯಾಗಿದ್ದಾರೆ. 322 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 18092 ಆಗಿದ್ದು, ಇಲ್ಲಿಯವರೆಗೆ 13606 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4034 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 452 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!