Monday, June 15, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 899 ಮಂದಿಗೆ ಕೊರೊನ ಸೋಂಕು ಪತ್ತೆ; 6 ಮಂದಿ ಬಲಿ

- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 899 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಕೊರೋನಾ ಮಹಾಮಾರಿಗೆ ಆರು ಮಂದಿ ಬಲಿಯಾಗಿದ್ದಾರೆ. ಈವರೆಗೆ ಬಲಿಯಾದವರ ಸಂಖ್ಯೆ 860 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 873 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 70,339 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 10,395 ಆಕ್ವೀವ್ ಕೇಸ್ ಇದೆ.

- Advertisement -

Related news

error: Content is protected !!