- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 326 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ದ.ಕ ಜಿಲ್ಲೆಯ ಇಂದಿನ ಕೊರೋನಾ ವರದಿ:
- ಇಂದು ಜಿಲ್ಲೆಯಲ್ಲಿ ಮತ್ತೆ 326 ಮಂದಿಯಲ್ಲಿ ಕೊರೊನ ಪಾಸಿಟಿವ್.
- ಇಂದು 385 ಮಂದಿ ಗುಣಮುಖರಾಗಿ ಬಿಡುಗಡೆ
- ಜಿಲ್ಲೆಯಲ್ಲಿ 7 ಮಂದಿ ಸೋಂಕಿಗೆ ಬಲಿ
- ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು-3301




- Advertisement -








