Friday, June 5, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 79 ಮಂದಿಗೆ ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 2 ಸಾವು.

- Advertisement -
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 79 ಮಂದಿಗೆ ಸೋಂಕು ತಗುಲಿದೆ.223 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30747 ಆಗಿದ್ದು, ಇಲ್ಲಿಯವರೆಗೆ 28934 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1127 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 686 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!