- Advertisement -
- Advertisement -
ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 40 ಮಂದಿಗೆ ಸೋಂಕು ತಗುಲಿದೆ.92 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 31225 ಆಗಿದ್ದು, ಇಲ್ಲಿಯವರೆಗೆ 29714 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.820 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 691 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.
- Advertisement -