Saturday, June 6, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50 ಮಂದಿಗೆ ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 1 ಸಾವು.

- Advertisement -
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಹಾಕಿದೆ. ಇಂದು ಕೂಡ 50 ಮಂದಿಗೆ ಸೋಂಕು ತಗುಲಿದೆ.71 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 31309 ಆಗಿದ್ದು, ಇಲ್ಲಿಯವರೆಗೆ 29871 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.744 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 694 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!