Friday, March 29, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಕೊರೊನಾದಿಂದ 6 ಮಂದಿ ಸಾವು, 296 ಪಾಸಿಟಿವ್

- Advertisement -G L Acharya panikkar
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 296 ಮಂದಿಗೆ ಸೋಂಕು ತಗುಲಿದೆ.586 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 25572 ಆಗಿದ್ದು, ಇಲ್ಲಿಯವರೆಗೆ 20586 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4392 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 594 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!