Monday, June 15, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 122 ಮಂದಿಗೆ ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 1 ಸಾವು.

- Advertisement -
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 122 ಮಂದಿಗೆ ಸೋಂಕು ತಗುಲಿದೆ.260 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29815 ಆಗಿದ್ದು, ಇಲ್ಲಿಯವರೆಗೆ 26858 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2289 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 668 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!