- Advertisement -
- Advertisement -
ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 96 ಮಂದಿಗೆ ಸೋಂಕು ತಗುಲಿದೆ.424 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30010 ಆಗಿದ್ದು, ಇಲ್ಲಿಯವರೆಗೆ 27443 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1894 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 673 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.
- Advertisement -