- Advertisement -
- Advertisement -
ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 137 ಮಂದಿಗೆ ಸೋಂಕು ತಗುಲಿದೆ.198 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30147 ಆಗಿದ್ದು, ಇಲ್ಲಿಯವರೆಗೆ 27640 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1829 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 676 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.
- Advertisement -