Saturday, April 20, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 432 ಮಂದಿಗೆ ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 5 ಮಂದಿ ಸೋಂಕಿತರ ಸಾವು.

- Advertisement -G L Acharya panikkar
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 432 ಮಂದಿಗೆ ಸೋಂಕು ತಗುಲಿದೆ. ಇಂದು 5 ಮಂದಿ  ಕೊರೊನಾಗೆ ಬಲಿಯಾಗಿದ್ದಾರೆ.

404 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 19754 ಆಗಿದ್ದು, ಇಲ್ಲಿಯವರೆಗೆ 14748 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4529 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 477 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!