Thursday, December 5, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದು ಕೂಡ ಸಾವಿರ ದಾಟಿದ ಕೊರೊನಾ ಮಹಾಸ್ಪೋಟ! ಒಂದೇ ದಿನ 1272 ಮಂದಿಗೆ ಕೊರೊನಾ ವೈರಸ್ ,ಬೆಂಗಳೂರಲ್ಲಿ 735, ದ.ಕ.84 ಮಂದಿಗೆ ಸೋಂಕು.!!!

- Advertisement -
- Advertisement -

ಬೆಂಗಳೂರು : ಕೊರೊನಾ ಮಹಾಮಾರಿಯ ಆರ್ಭಟ ಸದ್ಯಕ್ಕೆ ಮುಗಿಯುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಬೆಂಗಳೂರಲ್ಲಿ ಇಂದು ಒಂದೇ ದಿನ ಬರೋಬ್ಬರಿ 735
ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ದಾಖಲೆ ಬರೆದಿದ್ದು, 1272 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಬರೋಬ್ಬರಿ 7 ಮಂದಿ ಸಾವನ್ನಪ್ಪಿದ್ದಾರೆ.

ಮಂಗಳೂರು :-ಕರಾವಳಿಯಲ್ಲಿಯೂ ಕೊರೊನಾ ಆರ್ಭಟ ಹೆಚ್ಚುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 84 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.
 ಅಂತರರಾಷ್ಟ್ರೀಯ ಪ್ರಯಾಣ ದಿಂದ , SARI, ILI ಸೇರಿದಂತೆ ಪ್ರಾಥಮಿಕ ಸಂಪರ್ಕದಿಂದಲೂ ಸೋಂಕು‌ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂರು ಮಂದಿ ಬಲಿಯಾಗಿದ್ದರೆ.ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

- Advertisement -

Related news

error: Content is protected !!