Saturday, May 11, 2024
spot_imgspot_img
spot_imgspot_img

ದ.ಕ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂಆರ್ ನೇಮಕ

- Advertisement -G L Acharya panikkar
- Advertisement -


ಮಂಗಳೂರು: ಬೆಂಗಳೂರಿನ ರಾಜೀವ್ ಗಾಂಧಿ ಹೆಲ್ತ್ ಅಂಡ್ ಸೈನ್ಸ್ ಇದರ ರಿಜಿಸ್ಟ್ರಾರ್ ಆಗಿ ಕರ್ತವ್ಯದಲ್ಲಿದ್ದ ರವಿಕುಮಾರ್ ಎಂ ಆರ್ ಅವರನ್ನು ದ ಕ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ದಕ ಜಿಲ್ಲಾಧಿಕಾರಿಯಾಗಿದ್ದ ಕೆ.ವಿ.ರಾಜೇಂದ್ರ ರವರು ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಸರ್ಕಾರ ವರ್ಗಾಯಿಸಿತ್ತು. ಬಳಿಕ ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಡಾ. ಕುಮಾರ್ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು.

ಕುಮಾರ್ ರವರು ದಾಖಲಾ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿದ ಮೂರು ದಿನದ ಒಳಗೆ ದ. ಕ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ ಆರ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿ ಬೆಂಗಳೂರಿನಿಂದ ವರ್ಗಾಯಿಸಲಾಗಿದೆ.

- Advertisement -

Related news

error: Content is protected !!