- Advertisement -
- Advertisement -
ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮತ್ತು ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಸಾಧ್ಯತೆಗಳಿವೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ.
ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದಲೇ ಲಾಕ್ ಡೌನ್ ಗೆ ಒತ್ತಡ ಹೇರುತ್ತಿದ್ದಾರೆ.ಜಿಲ್ಲಾಡಳಿತಕ್ಕೆಜನಪ್ರತಿನಿಧಿ, ಸಾರ್ವಜನಿಕರ ಒತ್ತಾಯವಾಗಿದೆ.ಈ ಕುರಿತು ನಾಳೆ ಸಿಎಂ ಜೊತೆ ಚರ್ಚೆ ಮಾಡಿ ,ಇವತ್ತು ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಸಭೆ ಮಾಡುತ್ತೇನೆ.
ಲಾಕ್ ಡೌನ್ ವಿಸ್ತರಿಸಬೇಕೇ ಅನ್ನೋ ಕುರಿತು ಚರ್ಚೆಗಳ ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತವೆ. ಎಂದು ಸಚಿವರು ಹೇಳಿಕೆ ನೀಡಿದ್ದಾರೆ.
- Advertisement -