Monday, June 22, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ  ಅಧಿಕಾರ ಸ್ವೀಕಾರ.

- Advertisement -
- Advertisement -

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿ.

- Advertisement -

Related news

error: Content is protected !!