Sunday, May 5, 2024
spot_imgspot_img
spot_imgspot_img

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ಪಾಸಿಟಿವ್

- Advertisement -G L Acharya panikkar
- Advertisement -

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಕಳೆದ 4 ದಿನಗಳ ಹಿಂದೆ ಡಿಕೆಶಿ ಜ್ವರ ಹಾಗೂ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು.

ನಂತರ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!