Thursday, September 12, 2024
spot_imgspot_img
spot_imgspot_img

ಸರ್ಕಾರದ ಎಲ್ಲಾ ನೋಟಿಸ್ ಗೆ ಉತ್ತರ ನೀಡಲು ಸಿದ್ಧವಿದ್ದೇವೆ.- ಡಿ.ಕೆ ಶಿವಕುಮಾರ್

- Advertisement -G L Acharya panikkar
- Advertisement -

ಮಂಗಳೂರು:-ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ,ಬಿಜೆಪಿ ನೀಡಿರುವ ಲೀಗಲ್ ನೋಟಿಸ್ ಬಗ್ಗೆ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ..ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆಶಿ, ಸರ್ಕಾರದ ಎಲ್ಲಾ ನೋಟಿಸ್ ಗೆ ಉತ್ತರ ನೀಡಲು ಸಿದ್ಧವಿದ್ದೇವೆ. ಹಗರಣ ನಡೆದಿದೆ ಅನ್ನೋದಕ್ಕೆ ಎಲ್ಲಾ ದಾಖಲೆಗಳಿವೆ.

ಈ ಹಗರಣದ ತನಿಖೆಯನ್ನು ನ್ಯಾಯಾಧೀಶರು ವಿಚಾರಣೆ ಮಾಡಬೇಕು..ಎಲ್ಲಾ ಖರೀದಿ ಪ್ರಕ್ರಿಯೆ ಬಗ್ಗೆಯೂ ತನಿಖೆಯಾಗಲಿ,ನಾನು ಏನು ಮಾಡಿದ್ದೇನೆ ಎಂಬುವುದರ ಬಗ್ಗೆಯೂ ತನಿಖೆಯಾಗಲಿ..ನನ್ನ ಮೇಲೆ ಇಡಿ,ಸಿಒಡಿ,ಸಿಬಿಐ ತನಿಖೆ ಮಾಡಿದ್ರು..ಈಗ ಗಲ್ಲು ಹಾಕೋಕೆ ಹೊರಟಿದ್ದಾರೆ.ನಾನು ಹೇಳಿದ್ದು ತಪ್ಪಾಗಿದ್ರೆ ಸರ್ಕಾರ ನನ್ನನ್ನು ಗಲ್ಲಿಗೇರಿಸಲಿ ಅಂತಾ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ..

- Advertisement -

Related news

error: Content is protected !!