- Advertisement -
- Advertisement -
ವಿಟ್ಲ: ವಿಟ್ಲ ನಗರ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಗೊಂಡ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭದ ನೇರ ಪ್ರಸಾರ ಕಾರ್ಯಕ್ರಮ ವಿಟ್ಲದಲ್ಲಿ ನಡೆಯಿತು.


ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ ಉದ್ಘಾಟಿಸಿದರು. ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ನಗರ ಕಾಂಗ್ರೆಸ್ ಅಧ್ಯಕ್ಷ ಅಶ್ರಫ್ ವಿಕೆಎಂ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯೆ ಸುನೀತಾ ಕೋಟ್ಯಾನ್, ಹಸೈನಾರ್ ನೆಲ್ಲಿಗುಡ್ಡೆ, ಗ್ರಾ.ಪಂ ಮಾಜಿ ಸದಸ್ಯರಾದ ಸಂತೋಷ್ ಕುಮಾರ್, ಅಬ್ದುಲ್ ರಹಿಮಾನ್ ಕುರುಂಬಳ, ಶೇಕ್ ಆಲಿ ಸೇರಾಜೆ, ಕಮಲಾಕ್ಷಿ, ಎನ್ ಎಸ್ ಡಿ ಅಶೋಕ, ರವಿ ಪೂಜಾರಿ, ಜಗದೀಶ, ಮೊದಲಾದವರು ಭಾಗವಹಿಸಿದ್ದರು.


- Advertisement -