Tuesday, April 16, 2024
spot_imgspot_img
spot_imgspot_img

*ದ.ಕ. ಜಿಲ್ಲೆಯಲ್ಲಿ ನಾಳೆ ಪೂರ್ತಿ ಲಾಕ್ ಡೌನ್.*!

- Advertisement -G L Acharya panikkar
- Advertisement -

ಮಂಗಳೂರು:-ದ.ಕ. ಜಿಲ್ಲೆಯಲ್ಲಿ ನಾಳೆ ಭಾನುವಾರ ಪೂರ್ತಿ ಲಾಕ್ ಡೌನ್ ಇರಲಿದೆ. ಪ್ರತಿ ದಿನ ಬೆಳಿಗ್ಗೆ 8 ರಿಂದ 11 ಗಂಟೆಯ ಲಾಕ್ ಡೌನ್ ರಿಯಾಯಿತಿ ನಾಳೆ ಇರುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆೆೆ.

ಜುಲೈ 19ರ ಆದಿತ್ಯವಾರದಂದು ಪೂರ್ಣ ಲಾಕ್ಡೌನ್ ಜಾರಿಯಲ್ಲಿರಲಿದೆ. ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ದ.ಕ. ಜಿಲ್ಲೆಯಲ್ಲಿ ಜುಲೈ 16ರಿಂದ 23ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿದೆ.ಈ ಲಾಕ್ಡೌನ್ ಅವಧಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ 11ರವರೆಗೆ ರಿಯಾಯಿತಿ ಇತ್ತು. ಆದರೆ ಅದಕ್ಕೆ ಮುಂಚಿತವಾಗಿಯೇ ಘೋಷಣೆ ಮಾಡಲಾಗಿರುವ ಸಂಡೇ ಲಾಕ್ಡೌನ್ ಆದೇಶದಲ್ಲಿ ಆದಿತ್ಯವಾರದಂದು ಪೂರ್ಣ ಲಾಕ್ಡೌನ್ ಜಾರಿಯಲ್ಲಿದೆ  ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.

- Advertisement -

Related news

error: Content is protected !!