- Advertisement -
- Advertisement -
ಮಂಗಳೂರು:-ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಅನ್ ಲಾಕ್. ಗುರುವಾರ ಬೆಳಗ್ಗೆ 5 ಗಂಟೆ ತನಕ ಮಾತ್ರ ಲಾಕ್ ಡೌನ್ ಇರುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.
ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಅನ್ ಲಾಕ್. ಗುರುವಾರ ಬೆಳಗ್ಗೆ 5 ಗಂಟೆ ತನಕ ಮಾತ್ರ ಲಾಕ್ ಡೌನ್ ಇರುತ್ತದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.
Posted by VTV on Tuesday, 21 July 2020
ಗುರುವಾರದಿಂದ ದ.ಕ ಜಿಲ್ಲೆ ಸಂಪೂರ್ಣ ಓಪನ್ ಆಗಲಿದೆ. ಎಲ್ಲಾ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಜಿಲ್ಲಾಡಳಿತ ಹೇಳಿದೆ. ಈ ಹಿಂದೆ ಅವಕಾಶ ನೀಡಿದ್ದ ಎಲ್ಲಾ ಕ್ಷೇತ್ರಗಳೂ ತೆರವು ಮಾಡಲಾಗುವುದು.ಎಂದು ಸಚಿವರು ಹೇಳಿಕೆ ನೀಡಿದರು.
- Advertisement -