- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್ ಕೇಸ್ ಹೆಚ್ಚುತ್ತಿದೆ.
ಜಿಲ್ಲೆಯಲ್ಲಿ ಇಂದು ಬರೋಬ್ಬರಿ 564 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇಂದು 165 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಇಂದು ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಓರ್ವರು ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 748 ಕ್ಕೆ ಏರಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 41,284 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಆಕ್ವೀವ್ ಕೇಸ್ 3,975 ಎಂದು ತಿಳಿದು ಬಂದಿದೆ.
- Advertisement -