Thursday, September 24, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 913 ಮಂದಿಗೆ ಕೊರೋನ ಸೋಂಕು ಪತ್ತೆ; 9 ಮಂದಿ ಬಲಿ!

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ. ಇಂದು ಕೊರೋನಾ ಮಹಾಮಾರಿಗೆ ಜಿಲ್ಲೆಯಲ್ಲಿ ಒಂಬತ್ತು ಮಂದಿ ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 854 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 913 ಮಂದಿಗೆ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು 927 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 69,440 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 10,384 ಆಕ್ವೀವ್ ಕೇಸ್ ಇದೆ.

driving
- Advertisement -

Related news

error: Content is protected !!