Thursday, October 15, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ‌ ಇಂದು 714 ಮಂದಿಗೆ ಕೊರೊನ ಸೋಂಕು ಪತ್ತೆ; 8 ಮಂದಿ ಬಲಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಕಡಿಮೆಯಾಗುತ್ತಿಲ್ಲ ಕೊರೋನಾ‌ ಸಾವಿನ ಸಂಖ್ಯೆ. ಜಿಲ್ಲೆಯಲ್ಲಿ ಇಂದು 714 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಎಂಟು ಮಂದಿ ಬಲಿಯಾಗಿದ್ದಾರೆ.

ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 945 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 804 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 7,808 ಆಕ್ವೀವ್ ಕೇಸ್ ಗಳಿದ್ದು, ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 79,471 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

- Advertisement -

Related news

error: Content is protected !!