- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 408 ಮಂದಿಗೆ ಕೊರೊನ ಸೋಂಕು ಪತ್ತೆ. ಇಂದು ಕೊರೋನಾ ಮಹಾಮಾರಿಗೆ ಮೂರು ಮಂದಿ ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 953ಕ್ಕೆ ಏರಿಕೆಯಾಗಿದೆ.

ಇಂದು 676 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 7,279 ಆಕ್ವೀವ್ ಕೇಸ್ ಇದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 80,488 ಪಾಸಿಟಿವ್ ಕೇಸ್ ಪತ್ತೆಯಾಗಿದೆ.


- Advertisement -








