Tuesday, June 16, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 806 ಮಂದಿಗೆ ಕೊರೊನ ಸೋಂಕು ಪತ್ತೆ; 9 ಮಂದಿ ಬಲಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ದಿನೇ‌ದಿನೇ‌ ಹೆಚ್ಚುತ್ತಿರುವ ಕೊರೋನಾ‌ ಸಾವಿನ ಸಂಖ್ಯೆ. ಜಿಲ್ಲೆಯಲ್ಲಿ ಇಂದು 806 ಮಂದಿಗೆ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಒಂಬತ್ತು ಮಂದಿ ಬಲಿಯಾಗಿದ್ದಾರೆ.

ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 937 ಕ್ಕೆ ಏರಿಕೆಯಾಗಿದೆ. ಇಂದು 858 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 7,906 ಆಕ್ವೀವ್ ಕೇಸ್ ಸಕ್ರಿಯವಾಗಿದೆ. ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 78,757 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

- Advertisement -

Related news

error: Content is protected !!