- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಾವಿನ ಸಂಖ್ಯೆ, ಪಾಸಿಟಿವ್ ಕಡಿಮೆಯಾದ್ರೂ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಇಂದು ಕೊರೋನಾ ಮಹಾಮಾರಿಗೆ ಜಿಲ್ಲೆಯಲ್ಲಿ ಹತ್ತು ಮಂದಿ ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 873 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 755 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಇಂದು 933 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 10,137 ಆಕ್ವೀವ್ ಕೇಸ್ ಇದ್ದು, ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 71,815 ಪಾಸಿಟಿವ್ ಕೇಸ್ ಪತ್ತೆಯಾಗಿದೆ.
- Advertisement -