- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿಲೇ ಇದೆ ಕೊರೋನಾ ಸಾವಿನ ಸಂಖ್ಯೆ. ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಏಳು ಮಂದಿ ಬಲಿಯಾಗಿದ್ದಾರೆ.
ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 913 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 651 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
840 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9,133 ಆಕ್ವೀವ್ ಕೇಸ್ ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 76,199 ಪಾಸಿಟಿವ್ ಕೇಸ್ ಪತ್ತೆಯಾಗಿದೆ.
- Advertisement -