Thursday, May 2, 2024
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 679 ಮಂದಿಗೆ ಕೊರೊನ ಸೋಂಕು ಪತ್ತೆ

- Advertisement -G L Acharya panikkar
- Advertisement -

ಮಂಗಳೂರು: ಜಿಲ್ಲೆಯಲ್ಲಿ ಇಂದು 679 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಹನ್ನೊಂದು ಮಂದಿ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 1,009ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದಿನ‌ ಪಾಸಿಟಿವಿಟಿ ರೇಟ್ 7.17%. ಇಂದು 657 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6,605 ಆಕ್ವೀವ್ ಕೇಸ್ ಇದೆ. ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 86,344 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

- Advertisement -

Related news

error: Content is protected !!