- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಿಮೆಯಾಗುತ್ತಿಲ್ಲ ಕೊರೋನಾ ಸಾವಿನ ಸಂಖ್ಯೆ ಇಂದು ಕೊರೋನಾ ಮಹಾಮಾರಿಗೆ ಜಿಲ್ಲೆಯಲ್ಲಿ ಏಳು ಮಂದಿ ಬಲಿಯಾಗಿದ್ದಾರೆ.
ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 901ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 923 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
574 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 9,345 ಆಕ್ವೀವ್ ಕೇಸ್ ಇದ್ದು, ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 74,821 ಪಾಸಿಟಿವ್ ಕೇಸ್ ಪತ್ತೆಯಾಗಿದೆ.
- Advertisement -