Tuesday, October 13, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 506 ಮಂದಿಗೆ ಕೊರೊನ ಸೋಂಕು ಪತ್ತೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 506 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಇಂದು ಮೂರು ಮಂದಿ‌ ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 972 ಕ್ಕೆ ಏರಿಕೆಯಾಗಿದೆ.

ಇಂದು 479 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6,972 ಆಕ್ವೀವ್ ಕೇಸ್ ಇದ್ದು, ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 82,693 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

- Advertisement -

Related news

error: Content is protected !!