Monday, July 22, 2024
spot_imgspot_img
spot_imgspot_img

ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ.

- Advertisement -G L Acharya panikkar
- Advertisement -

.ಇಂದು (ದಿನಾಂಕ: 21.06.2020,ಭಾನುವಾರ) ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು, ರಾಜ್ಯ ಸಂಘಟನಾ ಪ್ರಧಾನಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ರವರು, ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಶ್ರೀ ಎನ್. ರವಿಕುಮಾರ್ ರವರು ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.

- Advertisement -

Related news

error: Content is protected !!