Friday, July 4, 2025
spot_imgspot_img
spot_imgspot_img

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ನೀಡುತ್ತೇನೆ ಎನ್ನಲಾದ ವ್ಯಕ್ತಿಯಿಂದ ದೂರು ಸಲ್ಲಿಕೆ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಸದ್ರಿ ವಿಷಯಕ್ಕೆ ಸಂಬಂಧಿಸಿದಂತೆ, ದಿ. 03.07.2026ರಂದು ಪೊಲೀಸ್ ಅಧೀಕ್ಷಕರ ಕಛೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್‌ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿರುತ್ತದೆ.

ದೂರನ್ನು ಸ್ವೀಕರಿಸಲಾಗಿದ್ದು, ದೂರಿನ ಬಗ್ಗೆ ವಿಚಾರಣೆ ನಡೆಸಿ, ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!