Friday, March 29, 2024
spot_imgspot_img
spot_imgspot_img

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ

- Advertisement -G L Acharya panikkar
- Advertisement -

ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವಿಟ್ ಮಾಡಿರುವ ಟ್ರಂಪ್, ಇದೀಗ ಕೊವಿಡ್ ಟೆಸ್ಟ್ ನಲ್ಲಿ ನನಗೆ ಹಾಗೂ ನನ್ನ ಪತ್ನಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇಬ್ಬರೂ ಕ್ವಾರಂಟೈನ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!