Saturday, May 11, 2024
spot_imgspot_img
spot_imgspot_img

ಮಂಗಳೂರು: ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.

ಜಿ. ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ದ.ಕ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾಗಿ ಹಾಗೂ ಪಾಲಿಕೆಯ ಜಂಟಿ ಆಯುಕ್ತರಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

ಇದುವರೆಗೂ ಅಪರ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು.

- Advertisement -

Related news

error: Content is protected !!