Sunday, June 29, 2025
spot_imgspot_img
spot_imgspot_img

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

- Advertisement -
- Advertisement -

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ 1986ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌ ನೇಮಕಗೊಂಡಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನವೆಂಬರ್‌ 30ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಅದೇ ದಿನ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇನ್ನು ಈ ನೇಮಕ ಆದೇಶದ ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಗೋಯಲ್‌ ಕೃತಜ್ಞತೆ ಸಲ್ಲಿಸಿದರು. ಸಿಎಂ ಶುಭ ಹಾರೈಸಿದರು.

- Advertisement -

Related news

error: Content is protected !!